ADVERTISEMENT

ರೈಲು ಪ್ರಯಾಣ ದರ ದುಬಾರಿ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2014, 19:30 IST
Last Updated 14 ಡಿಸೆಂಬರ್ 2014, 19:30 IST

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರ ಹೊಸ ವರ್ಷ­ದಲ್ಲಿ ಮಂಡಿಸ­ಲಿರುವ ರೈಲ್ವೆ ಬಜೆಟ್‌­ನಲ್ಲಿ ರೈಲು ಪ್ರಯಾಣ ದರಗಳನ್ನು ಹೆಚ್ಚಿಸುವ ಸಾಧ್ಯತೆ ಇದೆ.

ವಿದ್ಯುತ್‌ ದರ ಹೆಚ್ಚಳದಿಂದ ರೈಲ್ವೆ ಇಲಾಖೆ ಮೇಲಾಗಿ­ರುವ ಹೊರೆಯನ್ನು ಸರಿದೂಗಿಸಲು ರೈಲು ಪ್ರಯಾಣ ದರ ಹೆಚ್ಚಿ­ಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.