ADVERTISEMENT

ವಂಜಾರಾಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2014, 19:30 IST
Last Updated 11 ಸೆಪ್ಟೆಂಬರ್ 2014, 19:30 IST

ಮುಂಬೈ (ಪಿಟಿಐ): ಸೊಹ್ರಾಬುದ್ದೀನ್‌ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸುತ್ತಿರುವ ಗುಜರಾತ್‌ನ ಮಾಜಿ ಐಪಿಎಸ್‌ ಅಧಿಕಾರಿ ಡಿ.ಜಿ.ವಂಜಾರಾ ಅವರಿಗೆ ಬಾಂಬೆ ಹೈಕೋರ್ಟ್‌ ಗುರುವಾರ ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.