ನವದೆಹಲಿ (ಪಿಟಿಐ): ಭೂವ್ಯವಹಾರ ಹಾಗೂ ಅಭಿವೃದ್ಧಿ ವ್ಯವಹಾರಗಳಲ್ಲಿ ತೊಡಗಿರುವ ಉದ್ಯಮಿಗಳಿಂದ ಸಂಗ್ರಹಿಸಲಾದ 12 ಸಾವಿರ ಕೋಟಿ ರೂಪಾಯಿಯಷ್ಟು ತೆರಿಗೆ ಹಣ ವೆಚ್ಚವಾಗದೆ ಉಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.