ADVERTISEMENT

ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯ: ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಏಜೆನ್ಸೀಸ್
Published 18 ಏಪ್ರಿಲ್ 2017, 11:00 IST
Last Updated 18 ಏಪ್ರಿಲ್ 2017, 11:00 IST
ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯ: ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ
ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯ: ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ   

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೊಟೀಸ್‌ ಜಾರಿ ಮಾಡಿದೆ.

ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಲು ಸೂಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಕೆಯಾಗಿದ್ದು, ಈ ಸಂಬಂಧ ನಾಲ್ಕು ವಾರಗಳೊಳಗೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ನೊಟೀಸ್‌ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT