ADVERTISEMENT

ಶ್ರೀನಗರದಲ್ಲಿ ಘರ್ಷಣೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2014, 19:47 IST
Last Updated 22 ನವೆಂಬರ್ 2014, 19:47 IST

ಶ್ರೀನಗರದ ಬುದ್‌ಶಾ ಚೌಕದಲ್ಲಿ ಶನಿವಾರ ಪೀಪಲ್ಸ್‌ ಡೆಮಾಕ್ರೆಟಿಕ್ ಪಾರ್ಟಿ (ಪಿಡಿಪಿ)ಯ ಕಾರ್ಯಕರ್ತರು ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಉಂಟಾದ ಘರ್ಷಣೆಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಯು ಅಶ್ರುವಾಯು ಸಿಡಿಸಿದರು –ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.