ADVERTISEMENT

ಸಂತ್ರಸ್ತೆ...

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2014, 11:39 IST
Last Updated 2 ಡಿಸೆಂಬರ್ 2014, 11:39 IST

ಭೋಪಾಲ್‌ ಅನಿಲ ದುರಂತದ ಸಂತ್ರಸ್ತ ಮಹಿಳೆಯೊಬ್ಬರು ಮಂಗಳವಾರ  ಭೋಪಾಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಈ ದುರಂತದಲ್ಲಿ 4 ಸಾವಿರ ಜನರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.