ನವದೆಹಲಿ(ಪಿಟಿಐ): ಮಹಿಳೆಯೊಬ್ಬರಿಗೆ ನಿರಂತರವಾಗಿ ಒಂಬತ್ತು ತಿಂಗಳ ಕಾಲ ಲೈಂಗಿಕ ಕಿರುಕುಳ ನೀಡಿದ ಹಾಗೂ ತನ್ನ ಇಬ್ಬರು ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನಿಗೆ ದೆಹಲಿ ಹೈಕೋರ್ಟ್ 30 ವರ್ಷಗಳ ಕಾಲ ಜೈಲುಶಿಕ್ಷೆಯನ್ನು ವಿಧಿಸಿದೆ.
ಉತ್ತರಪ್ರದೇಶದ ಶಿವ ಜೈಲುಶಿಕ್ಷೆಗೊಳಗಾದ ಅಪರಾಧಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.