ADVERTISEMENT

ಸಾವರ್ಕರ್‌ ಜನ್ಮದಿನಾಚರಣೆ

​ಪ್ರಜಾವಾಣಿ ವಾರ್ತೆ
Published 28 ಮೇ 2014, 19:30 IST
Last Updated 28 ಮೇ 2014, 19:30 IST

ಸ್ವಾತಂತ್ರ್ಯವೀರ ವಿನಾಯಕ ದಾಮೋದರ್‌ ಸಾವರ್ಕರ್‌ ಜನ್ಮದಿನಾಚರಣೆ ಅಂಗವಾಗಿ ಸಂಸತ್‌ ಭವನದ ಸೆಂಟ್ರಲ್‌ ಹಾಲ್‌ನಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್‌, ಅರುಣ್‌ಜೇಟ್ಲಿ ಭಾಗವಹಿಸಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.