ADVERTISEMENT

ಸಿಂಗ್‌–ಕರ್ಜೈ ಭೇಟಿ

​ಪ್ರಜಾವಾಣಿ ವಾರ್ತೆ
Published 26 ಮೇ 2014, 10:56 IST
Last Updated 26 ಮೇ 2014, 10:56 IST

ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಬಂದಿರುವ ಆಫ್ಘಾನಿಸ್ತಾನ ಅಧ್ಯಕ್ಷ ಹಮೀದ್‌ ಕರ್ಜೈ ಅವರು ನವದೆಹಲಿಯಲ್ಲಿರುವ ಪ್ರಧಾನಿ ನಿವಾಸದಲ್ಲಿ ನಿರ್ಗಮಿತ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಸೋಮವಾರ ಭೇಟಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.