ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ(ಸಿಬಿಎಸ್ಸಿ)ಯು ಸರಿಯಾದ ಸಮಯಕ್ಕೆ 10 ಹಾಗೂ 12ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಲಿದೆ ಎಂದು ಭರವಸೆ ನೀಡಿದ್ದಾರೆ.
ಈ ಕುರಿತು ಜಾವಡೇಕರ್ ಅವರು ‘ಸಿಬಿಎಸ್ಸಿ ಸರಿಯಾದ ಸಮಯಕ್ಕೆ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಲಿದ್ದು, ಯಾರಿಗೂ ಅನ್ಯಾಯವಾಗುವುದಿಲ್ಲ’ ಎಂದು ಟ್ವೀಟ್ ಮೂಲಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.