ADVERTISEMENT

ಸೇನಾ ಹೆಲಿಕಾಪ್ಟರ್‌ ಪತನ

​ಪ್ರಜಾವಾಣಿ ವಾರ್ತೆ
Published 25 ಜುಲೈ 2014, 14:10 IST
Last Updated 25 ಜುಲೈ 2014, 14:10 IST

ಲಖನೌ(ಐಎಎನ್‌ಎಸ್‌): ಉತ್ತರ ಪ್ರದೇಶದ ಸೀತಾಪುರದಲ್ಲಿ ಶುಕ್ರವಾರ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ ಪತನಗೊಂಡು ಏಳು ಮಂದಿ ಸಾವನ್ನಪ್ಪಿದ್ದಾರೆ.

ಹೆಲಿಕಾಪ್ಟರ್‌ ಬರೇಲಿಯಿಂದ ಅಲಹಾಬಾದ್‌ ಕಡೆಗೆ ತೆರಳುತ್ತಿತ್ತು. ತಾಂತ್ರಿಕದೋಷದಿಂದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ವಾಯು ಸಂಚಾರ ನಿಯಂತ್ರಣ ಕೊಠಡಿಯ (ಎಟಿಸಿ) ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT