ಮುಂಬೈ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ೧೦೦ ‘ಸುಸಜ್ಜಿತ ನಗರ’ಗಳ (ಸ್ಮಾರ್ಟ್ ಸಿಟಿ) ಅಭಿವೃದ್ಧಿ ಯೋಜನೆಗೆ ಫೆಬ್ರುವರಿ ಅಂತ್ಯದೊಳಗೆ ರೂಪುರೇಷೆ ಸಿದ್ಧವಾಗುತ್ತದೆ ಎಂದು ಕೇಂದ್ರ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶಂಕರ್ ಅಗರ್ವಾಲ್ ಗುರುವಾರ ತಿಳಿಸಿದ್ದಾರೆ.
ಇನ್ನೆರಡು ದಿನಗಳಲ್ಲಿ ನಗರಗಳನ್ನು ಗುರುತಿಸುವ ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತದೆ. ಫೆ.೨೮ರೊಳಗೆ ರೂಪುರೇಷೆ ಸಿದ್ಧವಾಗುತ್ತದೆ ಎಂದು ಹೇಳಿದ್ದಾರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.