ನವದೆಹಲಿ/ಚೆನ್ನೈ (ಪಿಟಿಐ): ಪದವಿ, ಕಾನೂನು ಮತ್ತು ವಾಣಿಜ್ಯ ಪದವಿ ಕೋರ್ಸ್ಗಳಲ್ಲಿ ಹಿಂದಿಯನ್ನು ಪ್ರಾಥಮಿಕ ಭಾಷೆಯಾಗಿ ಬೋಧಿಸುವಂತೆ ಅಣ್ಣಾ ವಿಶ್ವವಿದ್ಯಾಲಯ ಮತ್ತು ಅಲಗಪ್ಪ ವಿಶ್ವವಿದ್ಯಾಲಯಗಳಿಗೆ ಇದೇ 16ರಂದು ನೀಡಿದ್ದ ಸುತ್ತೋಲೆಯನ್ನು ಹಿಂದಕ್ಕೆ ಪಡೆಯಲು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಗುರುವಾರ ನಿರ್ಧರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.