ADVERTISEMENT

‘ಭಯೋತ್ಪಾದನಾ ಚಟುವಟಿಕೆ ಏರಿಕೆ’

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2014, 19:30 IST
Last Updated 23 ನವೆಂಬರ್ 2014, 19:30 IST

ನವದೆಹಲಿ(ಪಿಟಿಐ): ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳು 2012– 13ನೇ ಸಾಲಿನಲ್ಲಿ ಶೇ 70ರಷ್ಟು ಹೆಚ್ಚಾಗಿದೆ ಎಂದು ಹೊಸ ವರದಿಯೊಂದು ತಿಳಿಸಿದೆ.

ಇದೇ ವರ್ಷದಲ್ಲಿ ಸಾವಿನ ಸಂಖ್ಯೆ 238ರಿಂದ 404ಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಹೆಚ್ಚಿನ ಸಾವುಗಳು ನಕ್ಸಲ್‌ ದಾಳಿಯಿಂದ ಸಂಭವಿಸಿವೆ ಎಂದು ಬಹಿರಂಗಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.