ADVERTISEMENT

‘ಮಹಿಳೆಯರ ಸುರಕ್ಷತಾ ಉಪಕರಣಕ್ಕೆ ಶೀಘ್ರ ಮಾನದಂಡ’

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2014, 19:30 IST
Last Updated 25 ಡಿಸೆಂಬರ್ 2014, 19:30 IST

ನವದೆಹಲಿ (ಪಿಟಿಐ): ಸಂಕಷ್ಟಕ್ಕೆ ಸಿಲುಕಿರುವ ಮಹಿಳೆ ಗುಂಡಿ ಒತ್ತುವ ಮೂಲಕ ತಾನಿರುವ ಸ್ಥಳದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲು ಸಾಧ್ಯವಾಗುವ ಸುರಕ್ಷತಾ ಉಪ­ಕರಣ ತಯಾರಿಕೆಗೆ ಶೀಘ್ರದಲ್ಲಿಯೇ ಮಾನದಂಡ ರೂಪಿಸಲಾಗುವುದು ಎಂದು ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಶಂಕರ್‌ ಪ್ರಸಾದ್‌ ತಿಳಿಸಿದ್ದಾರೆ. ಗುರುವಾರ ನಡೆದ ‘ಉತ್ತಮ ಆಡಳಿತ ದಿನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.