ADVERTISEMENT

‘ಶಾರುಕ್‌, ಸಲ್ಮಾನ್‌ ತಪ್ಪೆಸಗಿಲ್ಲ’

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2016, 19:30 IST
Last Updated 12 ಫೆಬ್ರುವರಿ 2016, 19:30 IST

ನವದೆಹಲಿ (ಪಿಟಿಐ): ಬಿಗ್‌ ಬಾಸ್‌ ರಿಯಾಲಿಟಿ ಷೋದ ಚಿತ್ರೀಕರಣ ಸಂದರ್ಭದಲ್ಲಿ ಬಾಲಿವುಡ್‌ ನಟರಾದ ಶಾರುಕ್‌ ಖಾನ್‌ ಮತ್ತು ಸಲ್ಮಾನ್‌ ಖಾನ್‌ ಹಿಂದೂ ನಂಬಿಕೆಗಳನ್ನು ಘಾಸಿಗೊಳಿಸಿ ದ್ದಾರೆ ಎಂಬುದು ವಿಚಾರಣೆಗೆ ಅರ್ಹವಾದ ಪ್ರಕರಣ ಅಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.