ADVERTISEMENT

29ರಂದು ಪ್ರಧಾನಿ ‘ಮನದ ಮಾತು’

​ಪ್ರಜಾವಾಣಿ ವಾರ್ತೆ
Published 20 ಜನವರಿ 2017, 19:30 IST
Last Updated 20 ಜನವರಿ 2017, 19:30 IST

ನವದೆಹಲಿ(ಪಿಟಿಐ):  ಪ್ರಧಾನಿ ನರೇಂದ್ರ ಮೋದಿ ಅವರ ರೇಡಿಯೊ ಭಾಷಣ  ‘ಮನದ ಮಾತು’  ಇದೇ 29 ರಂದು ಪ್ರಸಾರವಾಗಲಿದೆ. ಈ ಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾತನಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.