ADVERTISEMENT

4.2 ಲಕ್ಷ ಹುದ್ದೆ ಖಾಲಿ

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 19:30 IST
Last Updated 20 ಜುಲೈ 2017, 19:30 IST

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 4.2 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್‌ ರಾಜ್ಯಸಭೆಗೆ ಗುರುವಾರ ತಿಳಿಸಿದರು.

ವಿವಿಧ ಸಚಿವಾಲಯಗಳಿಗೆ ಮಂಜೂರಾಗಿರುವ 36,49,468 ಹುದ್ದೆಗಳ ಪೈಕಿ 4,20,547 ಹುದ್ದೆಗಳನ್ನು ಇನ್ನಷ್ಟೇ ಭರ್ತಿ ಮಾಡಬೇಕಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT