ADVERTISEMENT

ಎಂ.ಲಲಿತಾ ಅಡಿಗ ನಿಧನ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2016, 19:30 IST
Last Updated 25 ಸೆಪ್ಟೆಂಬರ್ 2016, 19:30 IST
ಎಂ.ಲಲಿತಾ ಅಡಿಗ ನಿಧನ
ಎಂ.ಲಲಿತಾ ಅಡಿಗ ನಿಧನ   

ಬೆಂಗಳೂರು: ಸಾಹಿತಿ ದಿವಂಗತ ಎಂ. ಗೋಪಾಲಕೃಷ್ಣ ಅಡಿಗ ಅವರ ಪತ್ನಿ ಲಲಿತಾ (86) ಅವರು ಅನಾರೋಗ್ಯದಿಂದಾಗಿ ಭಾನುವಾರ ನಿಧನ ಹೊಂದಿದರು.

ಅವರಿಗೆ ಒಬ್ಬ ಪುತ್ರ, ಮೂವರು ಪುತ್ರಿಯರು ಇದ್ದಾರೆ.

ಬನಶಂಕರಿಯ ಸ್ಮಶಾನದಲ್ಲಿ ಬುಧವಾರ (ಸೆ.28) ಬೆಳಿಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.