ADVERTISEMENT

ಎತ್ತಿನಹೊಳೆ: 28ಕ್ಕೆ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2015, 19:45 IST
Last Updated 16 ಸೆಪ್ಟೆಂಬರ್ 2015, 19:45 IST

ಬೆಂಗಳೂರು: ಎತ್ತಿನಹೊಳೆ ಯೋಜನೆ ಜಾರಿ ಪ್ರಶ್ನಿಸಿ ಸಲ್ಲಿಸಿದ್ದ ಮೂರು ಅರ್ಜಿಗಳ ವಿಚಾರಣೆಯನ್ನು ಚೆನ್ನೈನ ಹಸಿರು ನ್ಯಾಯ ಮಂಡಳಿಯು ಇದೇ 28ಕ್ಕೆ ಮುಂದೂಡಿದೆ. ಯೋಜನೆಗೆ ಸಂಬಂಧಿ ಸಿದ ಯಾವುದೇ ಕಾಮಗಾರಿಗಳನ್ನು ಅರಣ್ಯ ಪ್ರದೇಶದಲ್ಲಿ ನಡೆಸುತ್ತಿಲ್ಲ ಎಂದು ರಾಜ್ಯ ಸರ್ಕಾರದ ಪರ ವಕೀಲರು ನ್ಯಾಯ ಮಂಡಳಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.