ADVERTISEMENT

ಏಷಿಯನ್ ಪ್ಲಾಜಾದಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2017, 7:07 IST
Last Updated 23 ಸೆಪ್ಟೆಂಬರ್ 2017, 7:07 IST
ಏಷಿಯನ್ ಪ್ಲಾಜಾದಲ್ಲಿ ಬೆಂಕಿ ಅವಘಡ
ಏಷಿಯನ್ ಪ್ಲಾಜಾದಲ್ಲಿ ಬೆಂಕಿ ಅವಘಡ   

ಕಲಬುರ್ಗಿ: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿರುವ ಏಷಿಯನ್ ಪ್ಲಾಜಾದಲ್ಲಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ.

ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.