ADVERTISEMENT

ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2017, 19:30 IST
Last Updated 24 ಏಪ್ರಿಲ್ 2017, 19:30 IST

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ. ಕಲಬುರ್ಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.