ADVERTISEMENT

ಕೊಂಕಣಿ ಕಲಿಕೆಗೂ ಅವಕಾಶ: ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಜನವರಿ 2015, 19:30 IST
Last Updated 30 ಜನವರಿ 2015, 19:30 IST

ಮಂಗಳೂರು: ರಾಜ್ಯದಲ್ಲಿ 1ರಿಂದ 5ನೇ ತರಗತಿ­ವರೆಗೆ ಕನ್ನಡದಲ್ಲಿ ಶಿಕ್ಷಣ ನೀಡುವುದನ್ನು ಕಡ್ಡಾಯ ಗೊಳಿಸುವ ಸರ್ಕಾರದ ನಡೆ ಪ್ರಶಂಸನೀಯ. ಆದರೆ, ಸುಮಾರು 20 ಲಕ್ಷದಷ್ಟಿರುವ ಕೊಂಕಣಿ ಭಾಷಿಗ ಜನರ ಸಲು ವಾಗಿ ಕೊಂಕಣಿಯನ್ನು ದ್ವಿತೀಯ ಭಾಷೆಯಾಗಿ ಕಲಿಯಲು ಅವ ಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಾಯ್‌ ಕ್ಯಾಸ್ಟಲಿನೊ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.