ADVERTISEMENT

ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2017, 19:30 IST
Last Updated 12 ಡಿಸೆಂಬರ್ 2017, 19:30 IST

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉಳಿದ ಕಡೆ ಒಣಹವೆ ಮುಂದುವರೆದಿದೆ. ದಾವಣಗೆರೆಯಲ್ಲಿ 13.3 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.