ADVERTISEMENT

ನಾಳೆ ಪಿಯು ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 23 ಮೇ 2016, 19:48 IST
Last Updated 23 ಮೇ 2016, 19:48 IST
ಸಚಿವ ಕಿಮ್ಮನೆ ರತ್ನಾಕರ ಹಾಗೂ ಪಿ.ಯು ನಿರ್ದೇಶಕ ರಾಮೇಗೌಡ
ಸಚಿವ ಕಿಮ್ಮನೆ ರತ್ನಾಕರ ಹಾಗೂ ಪಿ.ಯು ನಿರ್ದೇಶಕ ರಾಮೇಗೌಡ   

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಇದೇ 25ರಂದು ಪ್ರಕಟ ಆಗಲಿದೆ.

‘ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಅಂದು ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಬಹಿರಂಗಪಡಿಸಲಿದ್ದು, ಅದೇ ಸಮಯಕ್ಕೆ ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಬಹುದು. ಇದೇ 26ರಂದು ಎಲ್ಲ ಕಾಲೇಜುಗಳಲ್ಲಿ ಪ್ರಕಟಿಸಲಾಗುತ್ತದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ರಾಮೇಗೌಡ ಹೇಳಿದರು.

ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಬಹುದು: http://karresults.nic.in, www.pue.kar.nic.in.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.