ADVERTISEMENT

ನೆರಳಿನಾಟ...

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2014, 19:30 IST
Last Updated 20 ಏಪ್ರಿಲ್ 2014, 19:30 IST

ಹುಬ್ಬಳ್ಳಿಯ ಡಾಖಪ್ಪ ವೃತ್ತದಲ್ಲಿ ಕಟ್ಟಡವೊಂದರ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕರು, ಕಾಂಕ್ರೀಟನ್ನು ಕೆಳಗಿನಿಂದ ಮೇಲಕ್ಕೆ ಎತ್ತುವಾಗ ಮುಸ್ಸಂಜೆ ಬೆಳಕಲ್ಲಿ ಯಂತ್ರ ಮತ್ತು ಮಾನವ ಮೇಳೈಸಿದ ಕ್ಷಣ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.