ADVERTISEMENT

‘‍‍‍‍ಪುಸ್ತಕ ಬ್ಯಾಂಕ್’ ಆರಂಭಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2017, 20:06 IST
Last Updated 6 ಡಿಸೆಂಬರ್ 2017, 20:06 IST

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ನೀಡುತ್ತಿರುವ ಪಠ್ಯ ಪುಸ್ತಕಗಳನ್ನು ವಾಪಸ್ ಪಡೆದು ಪುನರ್ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.‌

ಪರೀಕ್ಷೆ ಮುಗಿದ ಬಳಿಕ ಪುಸ್ತಕಗಳನ್ನು ವಾಪಸ್ ಪಡೆಯಲು ಎಲ್ಲಾ ಶಾಲೆಗಳಲ್ಲೂ ‘‍‍‍‍ಪುಸ್ತಕ ಬ್ಯಾಂಕ್’ ಪ್ರಾರಂಭಿಸಬೇಕು ಎಂದು ಶಾಲೆಯ ಮುಖ್ಯಸ್ಥರುಗಳಿಗೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT