ADVERTISEMENT

ಬಾಗಲಕೋಟೆ: ಕನಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 22 ಜನವರಿ 2017, 19:30 IST
Last Updated 22 ಜನವರಿ 2017, 19:30 IST

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ.

ಬಾಗಲಕೋಟೆಯಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.