ADVERTISEMENT

ರಾಷ್ಟ್ರಕವಿ ಶಿವರುದ್ರಪ್ಪ ಪತ್ನಿ ರುದ್ರಾಣಿ ನಿಧನ

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 8:20 IST
Last Updated 20 ಜುಲೈ 2017, 8:20 IST
ರಾಷ್ಟ್ರಕವಿ ಶಿವರುದ್ರಪ್ಪ ಪತ್ನಿ ರುದ್ರಾಣಿ ನಿಧನ
ರಾಷ್ಟ್ರಕವಿ ಶಿವರುದ್ರಪ್ಪ ಪತ್ನಿ ರುದ್ರಾಣಿ ನಿಧನ   

ಬೆಂಗಳೂರು: ರಾಷ್ಟ್ರಕವಿ ಜಿ.ಎಸ್‌ ಶಿವರುದ್ರಪ್ಪ ಅವರ ಪತ್ನಿ ರುದ್ರಾಣಿ(83) ಅವರು ತೀವ್ರ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ.

ಬನಶಂಕರಿಯಲ್ಲಿನ ತಮ್ಮ ನಿವಾಸದಲ್ಲಿ ಬುಧವಾರ ತಡರಾತ್ರಿ ನಿಧನವಾರಾಗಿದ್ದಾರೆ. ಶಿವರುದ್ರಪ್ಪ ಅವರು 2013ರ ಡಿಸೆಂಬರ್‌ 23ರಂದು ಮೃತಪಟ್ಟಿದ್ದರು.

ಸಾಹಿತಿಗಳ ವಲಯದಿಂದ ಸಂತಾಪ ವ್ಯಕ್ತವಾಗಿದ್ದು, ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.