ವಿಜಯಪುರ: ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ರಾತ್ರಿ ಮಳೆಯಾಗಿದೆ. ನಗರದಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಆಲಮಟ್ಟಿ ಭಾಗದಲ್ಲೂ ಮಳೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.