ADVERTISEMENT

ಶಾಂತಲಾ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2015, 19:30 IST
Last Updated 27 ಜೂನ್ 2015, 19:30 IST

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುವ 2014ರ ಸಾಲಿನ  ಶಾಂತಲಾ ನಾಟ್ಯ ಪ್ರಶಸ್ತಿಗೆ ಮಂಗಳೂರಿನ  ವಿಠ್ಠಲ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು  ₹ 3ಲಕ್ಷ ನಗದು ಒಳಗೊಂಡಿದೆ  ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.