ADVERTISEMENT

ಶ್ರೀ ಕ್ಷೇತ್ರ ಧರ್ಮಸ್ಥಳ: ಪ್ರಧಾನಿ ಮೋದಿ ಭಾಷಣದ ವಿಡಿಯೊ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2017, 8:41 IST
Last Updated 29 ಅಕ್ಟೋಬರ್ 2017, 8:41 IST
ಶ್ರೀ ಕ್ಷೇತ್ರ ಧರ್ಮಸ್ಥಳ: ಪ್ರಧಾನಿ ಮೋದಿ ಭಾಷಣದ ವಿಡಿಯೊ
ಶ್ರೀ ಕ್ಷೇತ್ರ ಧರ್ಮಸ್ಥಳ: ಪ್ರಧಾನಿ ಮೋದಿ ಭಾಷಣದ ವಿಡಿಯೊ   

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ರುದ್ರಾಭಿಷೇಕ ನೆರವೇರಿಸಿದ ಬಳಿಕ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ನಡೆದ ರುಪೇ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಅವರ ಸಂಪೂರ್ಣ ಭಾಷಣದ ವಿಡಿಯೊ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.