ADVERTISEMENT

ಸಂಸದರ ನಿಯೋಗ ಭೇಟಿ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2016, 19:30 IST
Last Updated 11 ಫೆಬ್ರುವರಿ 2016, 19:30 IST

ಬೆಂಗಳೂರು: ಯೂರೋಪಿನ ವಿವಿಧ ರಾಷ್ಟ್ರಗಳ ಸಂಸದರ ನಿಯೋಗವು ಗುರುವಾರ ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಜಾರಿಯಲ್ಲಿರುವ ಆರೋಗ್ಯ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.

ಸ್ವಯಂ ಸೇವಾ ಸಂಸ್ಥೆಗಳಾದ ಫ್ಯಾಮಿಲಿ ಪ್ಲಾನಿಂಗ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ (ಎಫ್‌ಪಿಎ ಇಂಡಿಯಾ) ಮತ್ತು ಇಂಟರ್‌ನ್ಯಾಷನಲ್‌ ಪ್ಲಾನ್ಡ್‌ ಪೇರೆಂಟ್‌ಹುಡ್‌ ಫೆಡರೇಷನ್‌ಗಳು ಜಂಟಿಯಾಗಿ  ಈ ಭೇಟಿಯನ್ನು ಆಯೋಜಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.