ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕು ಸುತ್ತೂರು ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದ 2016–17ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಆಡಳಿತಾಧಿಕಾರಿ, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು, ಮೈಸೂರು ಜಿಲ್ಲೆ– 571 129 ಈ ವಿಳಾಸಕ್ಕೆ ಕಳುಹಿಸಬಹುದು. ಮಾಹಿತಿಗೆ ದೂ: 08221–232323
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.