ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯ 2014ನೇ ಸಾಲಿನ ಅನುವಾದ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಜಿ.ಎನ್. ರಂಗನಾಥ ರಾವ್ ಅವರ ‘ಮೋಹನ ದಾಸ್: ಒಂದು ಸತ್ಯ ಕಥೆ’ ಕೃತಿ ಆಯ್ಕೆಯಾಗಿದೆ.
ಪ್ರಶಸ್ತಿಯು ₨50 ಸಾವಿರ ನಗದು ಹಾಗೂ ಕಂಚಿನ ಫಲಕವನ್ನು ಒಳಗೊಂಡಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.