ADVERTISEMENT

₹ 2.10 ಲಕ್ಷ ಮೌಲ್ಯದ ಗಾಂಜಾ ವಶ

ಹೊನ್ನಾಳಿ ಸೋಗಿಲು ಗ್ರಾಮದಲ್ಲಿ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2018, 18:06 IST
Last Updated 23 ಆಗಸ್ಟ್ 2018, 18:06 IST
ಹೊನ್ನಾಳಿ ತಾಲ್ಲೂಕಿನ ಸೋಗಿಲು ಗ್ರಾಮದಲ್ಲಿ ಮೆಕ್ಕೆಜೋಳದ ಮಧ್ಯೆ ಅಕ್ರಮವಾಗಿ ಬೆಳೆದ ಗಾಂಜಾ ಬೆಳೆಯನ್ನು ಪರಿಶೀಲಿಸುತ್ತಿರುವ ಅಬಕಾರಿ ಅಧಿಕಾರಿಗಳು.
ಹೊನ್ನಾಳಿ ತಾಲ್ಲೂಕಿನ ಸೋಗಿಲು ಗ್ರಾಮದಲ್ಲಿ ಮೆಕ್ಕೆಜೋಳದ ಮಧ್ಯೆ ಅಕ್ರಮವಾಗಿ ಬೆಳೆದ ಗಾಂಜಾ ಬೆಳೆಯನ್ನು ಪರಿಶೀಲಿಸುತ್ತಿರುವ ಅಬಕಾರಿ ಅಧಿಕಾರಿಗಳು.   

ಹೊನ್ನಾಳಿ: ಸಮೀಪದ ಸೋಗಿಲು ಗ್ರಾಮದ ಮೆಕ್ಕೆಜೋಳದ ಹೊಲದ ಮಧ್ಯೆ ಅಕ್ರಮವಾಗಿ ಬೆಳೆದಿದ್ದ ₹ 2.10 ಮೌಲ್ಯದ 42 ಕೆ.ಜಿ. ಗಾಂಜಾ ಸಸಿಗಳನ್ನು ಅಬಕಾರಿ ಇಲಾಖೆ ಪತ್ತೆ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿದೆ.

ಆರೋಪಿ ಯೋಗೀಶ್ ನಾಯ್ಕ ಬೇರೆಯವರ ಜಮೀನನ್ನು ಗುತ್ತಿಗೆಗೆ ಪಡೆದು ಅದರಲ್ಲಿ ಮೆಕ್ಕೆಜೋಳ ಬೆಳೆದಿದ್ದ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT