ADVERTISEMENT

15 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2016, 19:48 IST
Last Updated 25 ಜೂನ್ 2016, 19:48 IST
15 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ
15 ಕೆಎಎಸ್‌ ಅಧಿಕಾರಿಗಳ ವರ್ಗಾವಣೆ   

ಬೆಂಗಳೂರು: ಹಿರಿಯ ಮತ್ತು ಕಿರಿಯ ಶ್ರೇಣಿಯ 15 ಕೆಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ರಾಜೀವ್‌ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಸಚಿವರಾಗಿ ಎಸ್‌. ರಂಗಪ್ಪ ಅವರನ್ನು ನೇಮಿಸ ಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಕೆ.ಎ. ಹಿದಾಯ ತುಲ್ಲಾ ಅವರನ್ನು ನಗರಾ ಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಯಾಗಿ ನಿಯೋಜಿಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.