ಶ್ರವಣಬೆಳಗೊಳ: ದೊಡ್ಡಬೆಟ್ಟದ ಹಿಂಭಾಗ ಎರಡು ವರ್ಷದ ಚಿರತೆ ಸೆರೆಯಾಗಿದೆ.
ಕಟ್ಟಿ ಹಾಕಿದ್ದ ನಾಯಿಯ ಮೇಲೆ ದಾಳಿ ಮಾಡಿ ತಿನ್ನಲು ಬಂದಾಗ ಸಿಕ್ಕಿ ಬಿದ್ದಿದೆ.
</p><p>ಇಲ್ಲಿ ಆಗಾಗ್ಗೆ ಚಿರತೆ ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿತ್ತು. ಇನ್ನೂ ಮೂರಕ್ಕೂ ಹೆಚ್ಚು ಚಿರತೆಗಳು ಇರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದು, ಶೀಘ್ರ ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.