ADVERTISEMENT

ರಾಹುಲ್‌ ರಾಜ್ಯ ಪ್ರವಾಸ: ಹುಲಿಗೆಮ್ಮ ದೇವಸ್ಥಾನ, ಗವಿ ಸಿದ್ಧೇಶ್ವರ ಮಠ ಮತ್ತು ಬಂದೇ ನವಾಜ್‌ ದರ್ಗಾಕ್ಕೆ ಭೇಟಿ

ಏಜೆನ್ಸೀಸ್
Published 6 ಫೆಬ್ರುವರಿ 2018, 7:49 IST
Last Updated 6 ಫೆಬ್ರುವರಿ 2018, 7:49 IST
ಹುಲಿಗೆಮ್ಮ ದೇವಸ್ಥಾನ, ಗವಿ ಸಿದ್ಧೇಶ್ವರ ಮಠ ಮತ್ತು ಖ್ವಾಜಾ ಬಂದೇ ನವಾಜ್‌ ದರ್ಗಾ
ಹುಲಿಗೆಮ್ಮ ದೇವಸ್ಥಾನ, ಗವಿ ಸಿದ್ಧೇಶ್ವರ ಮಠ ಮತ್ತು ಖ್ವಾಜಾ ಬಂದೇ ನವಾಜ್‌ ದರ್ಗಾ   

ಬೆಂಗಳೂರು: ಚುನಾವಣಾ ಪ್ರಚಾರಕ್ಕಾಗಿ ಫೆ.10 ರಿಂದ 13ರವರೆಗೆ ರಾಜ್ಯಕ್ಕೆ ಬರಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಭೇಟಿ ನೀಡುವ ಪ್ರಮುಖ ಧಾರ್ಮಿಕ ಸ್ಥಳಗಳ ಪಟ್ಟಿ ಹೊರಬಿದ್ದಿದೆ.

ರಾಹುಲ್‌ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನ, ಗವಿ ಸಿದ್ಧೇಶ್ವರ ಮಠ ಮತ್ತು ಕಲಬುರ್ಗಿಯ ಖ್ವಾಜಾ ಬಂದೇ ನವಾಜ್‌ ದರ್ಗಾಗಳಿಗೆ ಭೇಟಿ ನೀಡಲಿದ್ದಾರೆ ಎನ್ನುತ್ತವೆ ಪಕ್ಷದ ಮೂಲಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT