ADVERTISEMENT

ಮೈಸೂರು–ಬೆಂಗಳೂರು ವಿದ್ಯುತ್‌ ರೈಲು ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2018, 10:48 IST
Last Updated 19 ಫೆಬ್ರುವರಿ 2018, 10:48 IST
ಹೊಸ ರೈಲು ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ, ಸಿಎಂ ಸಿದ್ದರಾಮಯ್ಯ ಇದ್ದರು– ಫೋಟೋ ಕೃಪೆ: ಎಎನ್‌ಐ
ಹೊಸ ರೈಲು ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ, ಸಿಎಂ ಸಿದ್ದರಾಮಯ್ಯ ಇದ್ದರು– ಫೋಟೋ ಕೃಪೆ: ಎಎನ್‌ಐ   

ಶ್ರವಣಬೆಳಗೊಳ/ಮೈಸೂರು: ಸಂತರು ಹಾಗೂ ಮುನಿಗಳು ಸದಾ ಸಮಾಜಕ್ಕಾಗಿ ಸೇವೆ ಸಲ್ಲಿಸಿದ್ದು, ಧನಾತ್ಮಕ ಬದಲಾವಣೆಗೆ ಕಾರಣರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಶ್ರವಣಬೆಳಗೊಳದ  ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವ ಕಾರ್ಯಕ್ರಮದಲ್ಲಿ ಸೋಮವಾರ ಭಾಗಿಯಾಗಿ ಮಾತನಾಡಿದರು.

ಎದುರಾಗುವ ಸಂದರ್ಭಕ್ಕೆ ಅನುಸಾರವಾಗಿ ನಮ್ಮ ಸಮಾಜ ಸೂಕ್ತ ಬದಲಾವಣೆಯನ್ನು ಕಾಣುತ್ತ ಬಂದಿದೆ. 12 ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ದೊರೆತಿರುವುದು ನನ್ನ ಭಾಗ್ಯ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.