ಬೆಂಗಳೂರು: ‘ವಿಜ್ಞಾನದ ಹೆದ್ದಾರಿಯಲ್ಲಿ ಮಹಾತಿರುವುಗಳು’ ಕೃತಿಗೆ ನವದೆಹಲಿಯ ಭಾರತೀಯ ಪ್ರಕಾಶಕರ ಒಕ್ಕೂಟದ ಪ್ರಶಸ್ತಿ ಲಭಿಸಿದೆ.
ವಿಜ್ಞಾನ–ತಂತ್ರಜ್ಞಾನ– ವೈದ್ಯಕೀಯ ಪುಸ್ತಕಗಳ ವಿಭಾಗದಲ್ಲಿ ಭಾರತೀಯ ಭಾಷೆಗಳಲ್ಲೇ ಈ ಕೃತಿಗೆ ಬಹುಮಾನ ಸಿಕ್ಕಿದೆ ಎಂದು ನವಕರ್ನಾಟಕ ಪಬ್ಲಿಕೇಷನ್ನ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.