ADVERTISEMENT

ವಿದೇಶಿ ದೇಣಿಗೆ ತಿರಸ್ಕರಿಸಿದ ಕೇಂದ್ರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2018, 19:00 IST
Last Updated 22 ಆಗಸ್ಟ್ 2018, 19:00 IST

ನವದೆಹಲಿ: ಕೇರಳದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ವಿವಿಧ ದೇಶಗಳು ಘೋಷಿಸಿದ್ದ ನೂರಾರು ಕೋಟಿ ರೂಪಾಯಿ ದೇಣಿಗೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.

ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ), ಕತಾರ್‌, ಥಾಯ್ಲೆಂಡ್‌ ಮತ್ತು ಮಾಲ್ಡೀವ್ಸ್‌ ಸೇರಿದಂತೆ ಹಲವು ದೇಶಗಳು ದೇಣಿಗೆ ನೀಡಲು ಮುಂದಾಗಿದ್ದವು.

ನರೇಂದ್ರ ಮೋದಿ ಅವರು ಯುಎಇ ಪ್ರಧಾನಿ ಶೇಖ್‌ ಮೊಹಮ್ಮದ್‌ ಬಿನ್‌ ರಶೀದ್‌ ಅಲ್‌ ಮಕ್ತೌಮ್‌ ಅವರಿಗೆ ಟ್ವೀಟ್‌ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.