ನ್ಯೂಯಾರ್ಕ್: ಅಮೆರಿಕದಲ್ಲಿ ಶೇ 60ರಷ್ಟು ಮಹಿಳೆಯರು ಲೈಂಗಿಕ ಕಿರುಕುಳ ಎದುರಿಸಿದ್ದಾರೆ. ಶೇ 20ರಷ್ಟು ಪುರುಷರಿಗೂ ಇಂತಹ ಕೆಟ್ಟ ಅನುಭವ ಆಗಿದೆ. ಅಮೆರಿಕದ ಕ್ವಿನ್ನಿಪಿಯಾಕ್ ವಿಶ್ವವಿದ್ಯಾಲಯವು ದೇಶವ್ಯಾಪಿ ನಡೆಸಿದ ಸಮೀಕ್ಷೆಯಲ್ಲಿ ಇದು ಗೊತ್ತಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.