ವಾಷಿಂಗ್ಟನ್ (ಪಿಟಿಐ): ಉತ್ತರ ಆಫ್ಘಾನಿಸ್ತಾನದ ಕುಂಡುಜ್ ನಗರದಲ್ಲಿನ ಆಸ್ಪತ್ರೆಯ ಮೇಲೆ ಅಮೆರಿಕ ಇತ್ತೀಚೆಗೆ ನಡೆಸಿದ ವಾಯು ದಾಳಿಗೆ ಅಧ್ಯಕ್ಷ ಬರಾಕ್ ಒಬಾಮ ವೈದ್ಯಕೀಯ ಸೇವಾ ಸಂಸ್ಥೆ ‘ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್’ನ ಮುಖ್ಯಸ್ಥರ ಕ್ಷಮೆ ಕೇಳಿದ್ದಾರೆ. ಈ ದಾಳಿಯಲ್ಲಿ 22 ಜನರು ಮೃತಪಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.