ಅಂಕಾರ, ಟರ್ಕಿ : ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಅವರ ಅಧಿಕಾರ ವಿಸ್ತರಣೆಗೆ ನಡೆದ ಜನಮತಗಣನೆಯಲ್ಲಿ ಗೆಲುವು ಲಭಿಸಿದೆ ಎಂದು ಟರ್ಕಿ ಪ್ರಧಾನಿ ಬಿನಾಲಿ ಯಲ್ಡಿರಿಮ್ ಘೋಷಿಸಿದ್ದಾರೆ. ದೇಶದ ಪ್ರಜಾಪ್ರಭುತ್ವದ ಚರಿತ್ರೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.