ವಾಷಿಂಗ್ಟನ್: ಅಧ್ಯಕ್ಷೀಯ ಚುನಾವಣೆಯಲ್ಲಿ ರಷ್ಯಾದ ಹಸ್ತಕ್ಷೇಪ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಸೆನೆಟ್ನ ಗುಪ್ತಚರ ಸಮಿತಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಳಿಯ ಜೇರ್ಡ್ ಕುಶ್ನರ್ ಅವರನ್ನು ವಿಚಾರಣೆಗೆ ಒಳಪಡಿಸಲು ಚಿಂತನೆ ನಡೆಸಿದೆ.
ಈ ಬಗ್ಗೆ ಶ್ವೇತಭವನದ ವಕೀಲರ ಕಚೇರಿಗೆ ಗುಪ್ತಚರ ಸಮಿತಿ ಮಾಹಿತಿ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.