ADVERTISEMENT

ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ : ಏಳು ಮಂದಿ ಸಾವು

ಪಿಟಿಐ
Published 23 ಸೆಪ್ಟೆಂಬರ್ 2017, 19:30 IST
Last Updated 23 ಸೆಪ್ಟೆಂಬರ್ 2017, 19:30 IST
ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ : ಏಳು ಮಂದಿ ಸಾವು
ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ : ಏಳು ಮಂದಿ ಸಾವು   

ಬೀಜಿಂಗ್‌: ಚೀನಾದ ಪೂರ್ವ ಜಿಯಾಂಕ್ಸಿ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಉಂಟಾದ ಭಾರಿ ಸ್ಪೋಟದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ಪಾದನಾ ಸುರಕ್ಷತೆಯ ಲೋಪದ ಕಾರಣದಿಂದ ಶಾಂಗ್ಲಿ ಕೌಂಟಿಯತಲ್ಲಿರುವ ಈ ಪಟಾಕಿ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳಿಸುವಂತೆ ಆದೇಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಘಟನೆ ನಡೆದ ನಂತರ ಸಂಜೆ ವೇಳೆಗೆ ಪಟಾಕಿ ಉತ್ಪಾದನೆಯನ್ನು ಮತ್ತೆ ಆರಂಭಿಸಲಾಗಿತ್ತು ಎಂದು ಜಿನುಅ ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT