ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಹಾಗೂ ಅವರ ಕುಟುಂಬದ ವಿರುದ್ಧದ ಪನಾಮಾ ಪೇಪರ್ಸ್ ಪ್ರಕರಣದ ವಿಚಾರಣೆಯನ್ನು ಇಲ್ಲಿನ ಸುಪ್ರೀಂ ಕೋರ್ಟ್ ಗುರುವಾರ ಮುಕ್ತಾಯಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.
ಈ ತೀರ್ಪು ನವಾಜ್ ಷರೀಫ್ ಅವರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ. ಯಾವ ದಿನಾಂಕದಂದು ತೀರ್ಪು ಪ್ರಕಟಿಸಲಾಗುವುದು ಎಂಬುದನ್ನು ಪೀಠ ತಿಳಿಸಿಲ್ಲ.
ಅಕ್ರಮ ಸಂಪಾದನೆ ಹಾಗೂ ತೆರಿಗೆ ವಂಚನೆಯಿಂದ ಗಳಿಸಿದ ಕಾಳಧನವನ್ನು ಅಂತರರಾಷ್ಟ್ರೀಯ ಬ್ಯಾಂಕ್ಗಳಲ್ಲಿ ಇರಿಸಿರುವವರ ಪಟ್ಟಿಯು ಪನಾಮ ಪೇಪರ್ಸ್ ಸೋರಿಕೆಯಿಂದ ಬಹಿರಂಗಗೊಂಡಿತ್ತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.