ಲಂಡನ್(ಪಿಟಿಐ): ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಐದು ದಿನಗಳ ಭೇಟಿಗಾಗಿ ಸೋಮವಾರ ಇಲ್ಲಿಗೆ ಬಂದಿದ್ದಾರೆ.
ರಾಜ್ಯಕ್ಕೆ ವಿದೇಶಿ ಬಂಡವಾಳ ಪಡೆಯುವ ಅವಕಾಶಗಳ ಬಗ್ಗೆ ಮಮತಾ ಅವರು ಗಣ್ಯರ ಜತೆ ಚರ್ಚೆ ನಡೆಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.