ADVERTISEMENT

ಭಾರತ ಮೂಲದ ಅಜಿತಾ ರಾಜಿ ಸ್ವೀಡನ್‌ಗೆ ಅಮೆರಿಕ ರಾಯಭಾರಿ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2014, 19:30 IST
Last Updated 25 ಅಕ್ಟೋಬರ್ 2014, 19:30 IST

ವಾಷಿಂಗ್ಟನ್ (ಐಎಎನ್‌ಎಸ್‌): ಭಾರತ ಮೂಲದ ಅಜಿತಾ ರಾಜಿ ಅವರನ್ನು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಅವರು, ಸ್ವೀಡನ್‌ಗೆ ರಾಯಭಾರಿಯಾಗಿ ನೇಮಕ ಮಾಡಿದ್ದಾರೆ. ಅಜಿತಾ ರಾಜಿ ಇಂತಹ ಉನ್ನತ ಹುದ್ದೆಗೆ ನೇಮಕಗೊಂಡ ಭಾರತ ಮೂಲದ ಎರಡನೇ ಅಮೆರಿಕ ಪ್ರಜೆಯಾಗಿ­ದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.